ವೋಟರ್ ಐಡಿ ತಿದ್ದುಪಡಿಗೆ ಹೊಸ ರೂಲ್ಸ್. 2026: 2002ರ ದಾಖಲೆ ಇಲ್ಲದಿದ್ದರೂ ನಮೂನೆ ಸಲ್ಲಿಸಲು ಅವಕಾಶ!
ಭಾರತೀಯ ಚುನಾವಣಾ ಆಯೋಗವು (Election Commission of India) ದೇಶದ ಪ್ರತಿಯೊಬ್ಬ ಅರ್ಹ ಪ್ರಜೆಗೆ ಮತದಾನದ ಹಕ್ಕನ್ನು ಖಾತರಿಪಡಿಸಲು ಮತ್ತು ಮತದಾರರ ಗುರುತಿನ ಚೀಟಿಯ (Voter ID) ಪ್ರಕ್ರಿಯೆಗಳನ್ನು ಸುಲಭಗೊಳಿಸಲು ಸಾಲು ಸಾಲು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚಿನ ದಿನಗಳಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ, ವಿಳಾಸ ಬದಲಾವಣೆ […]