ISRO VSSC ಇಂಟರ್ನ್‌ಶಿಪ್ 2026
ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ. ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದ (ISRO) ಪ್ರಮುಖ ಕೇಂದ್ರಗಳಲ್ಲಿ ಒಂದಾದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು (VSSC) 2026ನೇ ಸಾಲಿನ ಇಂಟರ್ನ್‌ಶಿಪ್ ಪ್ರೋಗ್ರಾಂಗೆ (INT-07 ಸ್ಲಾಟ್) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು […]